ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

je721538035802367-abc
Published on

ರಾಣೆಬೆನ್ನೂರ: ನಗರಕ್ಕೆ 24*7 ಕುಡಿಯುವ ನೀರು ಪೂರೈಕೆ ಮಾಡುವ ಕೊಳವೆ ಮಾರ್ಗದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜ. 3 ಮತ್ತು 4ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net