ರಾಣೆಬೆನ್ನೂರ: ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ನಗರದ ಆರೋಗ್ಯ ಕೇಂದ್ರ ಎದುರು ಡೆಂಘಿ ಕುರಿತು ರಥಯಾತ್ರೆ ಮೂಲಕ ಜಾಗೃತಿ ಮೂಡಿಸಲಾಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಸಿ.ಎಂ. ಚಾಲನೆ ನೀಡಿದರು. ವೈದ್ಯಾಧಿಕಾರಿ ಡಾ. ಬಿ.ಆರ್. ಲಮಾಣಿ, ನಾಗರಾಜ ಕುಡಪಲಿ, ರಾಜೇಶ್ವರಿ ಮತ್ತಿತರರು ಇದ್ದರು.