ರಾಣೆಬೆನ್ನೂರ: ತಾಲೂಕಿನ ಕೃಷ್ಣಮೃಗ ಅಭಯಾರಣ್ಯದಲ್ಲಿ ನಿರಂತರ ಮಳೆಯಿಂದ ಕೆರೆ ತುಂಬಿ ಕೋಡಿ ಬಿದ್ದಿದ್ದು ನೀರು ಹರಿಯುತ್ತಿರುವ ದೃಶ್ಯ ಪ್ರವಾಸಿಗರ ಗಮನ ಸೆಳೆಯುತ್ತಿದೆ.