ಕಬ್ಬಿಣದ ಸರಪಳಿ ಹರಿಯುವ ಭಕ್ತಿಯ ಸೇವೆ

15-RNR-09B
Published on

ರಾಣೆಬೆನ್ನೂರ: ತಾಲೂಕಿನ ಕರೂರ ಗ್ರಾಮದಲ್ಲಿ ದಸರಾ ನಿಮಿತ್ತ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕಬ್ಬಿಣದ ಸರಪಳಿ ಹರಿಯುವ ಧಾಮಿರ್ಕ ಕಾರ್ಯ ಶ್ರದ್ಧಾಭಕ್ತಿಯಿಂದ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net