

ರಾಣೆಬೆನ್ನೂರ: ನಗರದ ಬಿ.ಎ.ಜೆ.ಎಸ್.ಎಸ್. ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅನಸೂಯಾ ಚಲ್ಲಾಳ ಇತ್ತೀಚೆಗೆ ಬೆಂಗಳೂರಿನಲ್ಲಿ ಅಂತಾರಾಷ್ಟಿçÃಯ ಯೋಗ ಫೌಂಡೇಷನ್ ಹಾಗೂ ನೆಹರೂ ಯುವ ಕೇಂದ್ರದ ವತಿಯಿಂದ ಆಯೋಜಿಸಿದ್ದ ಅಂತಾರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜ್‌ನ ಆಡಳಿತಾಽಕಾರಿ ಡಾ. ಆರ್.ಎಂ. ಕುಬೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.