ರಾಣೆಬೆನ್ನೂರಿನಲ್ಲಿ ವಿದ್ಯುತ್ ವ್ಯತ್ಯಯ ಅ. 17ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ನಗರದ ರೈಲ್ವೆ ಓವರ್ ಬ್ರಿಡ್ಜ್ ಮಾಡಲು ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಇರುವುದರಿಂದ ಅ. 17ರಂದು ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಇಲ್ಲಿಯ ಶಾಂತಿ ನಗರ, ನೇಕಾರ ಕಾಲನಿ, ದಾನೇಶ್ವರಿ ನಗರ, ಚಿದಂಬರ ನಗರ, ಇಂಜಿನಿಯರಿಂಗ್ ಕಾಲೇಜ್, ಕೆ.ಎಸ್.ಎಸ್.ಐ.ಡಿ.ಸಿ, ಅಡವಿ ಆಂಜನೇಯ, ಕೊಟ್ಟೂರೇಶ್ವರ ನಗರ, ಹರಳಯ್ಯನಗರ, ಗಂಗಾಪುರ ರಸ್ತೆ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net