ಕಾಂಗ್ರೆಸ್‌ಗೆ ರವಿ ಬಿರಾದಾರ ರಾಜೀನಾಮೆ

Ravi Biradara
Published on


ಕಲಬುರಗಿ : ಯುವ ಮುಖಂಡರಾದ ರವಿ ಬಿರಾದಾರ ಕಮಲಾಪುರ ಅವರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಅವರನ್ನು ಭೇಟಿ ಮಾಡಿ ವೈಯಕ್ತಿಯ ಕಾರಣಗಳಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿ ಪತ್ರ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net