

ರಾಣೆಬೆನ್ನೂರ: ಮಾರುತಿ ನಗರದ ನೀಲಕಂಠೇಶ್ವರ ದೇವಸ್ಥಾನ ಆವರಣದ ರಸ್ತೆ ಅಭಿವೃದ್ಧಿಗೆ ನಗರಸಭೆ ಅಧ್ಯೆ ಚಂಪಕ್ಕ ಬಿಸಲಹಳ್ಳಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಉಪಾಧ್ಯಕ್ಷ ನಾಗರಾಜ ಪವಾರ, ಆಯುಕ್ತ ಪಕ್ಕೀರಪ್ಪ ಇಂಗಳಗಿ, ಕುರುಹಿನ ಶೆಟ್ಟಿ ಸಮಾಜದ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಸಣ್ಣ ಹನುಮಂತಪ್ಪ ಕಾಕಿ, ಎಂ.ಎಂ. ಪೂಜಾರ, ಬಸವರಾಜ ಹುಚ್ಚಗೊಂಡರ, ರಮೇಶ ಬಿಸಲಹಳ್ಳಿ ಮತ್ತಿತರರಿದ್ದರು.