ಈ ಗ್ರಾಮಗಳಿಗೆ ವಿದ್ಯುತ್​ ವ್ಯತ್ಯಯ ಜೂ. 13ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಹೊಸಹೊನ್ನತ್ತಿ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ತೆಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ. 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಕುದರಿಹಾಳ, ಹರನಗಿರಿ, ಚಿಕ್ಕಹರಳಹಳ್ಳಿ, ನೂಕಾಪುರ, ಯಲ್ಲಾಪುರ, ಚೌಡಯ್ಯದಾನಪುರ, ಹನುಮಾಪುರ, ಹೊನ್ನತ್ತಿ, ಬೇಲೂರು, ಹೀಲದಹಳ್ಳಿ, ಅಂಕಸಾಪುರ, ಉದಗಟ್ಟಿ ಗ್ರಾಮಗಳಿಗೆ ವಿದ್ಯುತ್​ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net