ಚಿಕ್ಕಬಳ್ಳಾಪುರದಲ್ಲಿ ದುರಂತ- ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲಿಯೇ ಮೂವರ ಸಾವು

accident
Published on

ಚಿಕ್ಕಬಳ್ಳಾಪುರ: ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿ-ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ತಾಲ್ಲೂಕು ಹೊನ್ನೇನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಬಂದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net