ಪದವೀಧರರಿಗೆ ಗುಡ್​ನ್ಯೂಸ್​: ಐಡಿಬಿಐ ಬ್ಯಾಂಕ್​ನಿಂದ 1544 ಹುದ್ದೆಗಳಿಗೆ ಅರ್ಜಿ ಆಹ್ವಾನ

IDBI
Published on

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಐಡಿಬಿಐ) 1544 ಕಾರ್ಯನಿರ್ವಾಹಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 17 ಆಗಿದೆ.

ಕಾರ್ಯನಿರ್ವಾಹಕ ಹುದ್ದೆಗಳು: ಒಟ್ಟು 1044.

ವಯೋಮಿತಿ: 20-25 ವರ್ಷ

ಸಂಬಳ: 29,000-34,000 ರೂ

ಸಹಾಯಕ ವ್ಯವಸ್ಥಾಪಕ: ಒಟ್ಟು 500

ವಯೋಮಿತಿ: 21-28

ಸಂಬಳ: 36,000-63,840 ರೂ ಮಾಸಿಕ

ವಯೋಮಿತಿ ಸಡಿಲಿಕೆ

ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು: 05 ವರ್ಷಗಳು

ವಯೋಮಿತಿ ಸಡಿಲಿಕೆ ಅಭ್ಯರ್ಥಿಗಳು: 10 ವರ್ಷಗಳು

ಶೈಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳು: ರೂ.200 ರೂ

ಎಲ್ಲಾ ಇತರ ಅಭ್ಯರ್ಥಿಗಳು: ರೂ.1000 ರೂ

ಪಾವತಿ ವಿಧಾನ: ಆನ್‌ಲೈನ್

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17 ಜೂನ್

ಹೆಚ್ಚಿನ ಮಾಹಿತಿಗೆ: ಅಧಿಕೃತ ವೆಬ್‌ಸೈಟ್: http://idbibank.in

ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ಕಿಸಿ: https://bit.ly/3aiBfNw

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net