ರಾಯಚೂರು ಆಸ್ಪತ್ರೆ ಆವರಣದಲ್ಲಿ ಅಗ್ನಿ ಅವಘಡ- ಹೊತ್ತಿ ಉರಿದ ಬೆಂಕಿ

1128600
Published on

ರಾಯಚೂರು: ಇಲ್ಲಿಯ ಓಪೆಕ್ ಆಸ್ಪತ್ರೆ ಆವರಣದ ನೆಲದಲ್ಲಿ ಹಾಕಿದ ವೈರ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ನೋಡು ನೋಡುತ್ತಿದ್ದಂತೆ ವೈರ್‌ಗೆ ಬೆಂಕಿ ಹೊತ್ತಿ ಉರಿದಿದೆ.

ಪಟಾಕಿ ಸಿಡಿದಂತೆ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಶಾಕ್‌ ಆಗಿದ್ದಾರೆ. ಸ್ಥಳದಲ್ಲಿ ಬೆಂಕಿ ನೋಡಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net