ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಎಸ್.ಶಿವಮಲ್ಲಪ್ಪ ನೇಮಕ

ಎಸ್.ಶಿವಮಲಪ್ಪ, ಜಾನುವಾರು ಅಧಿಕಾರಿ ತಿ ನರಸೀಪುರ
Published on

ತಿ.ನರಸೀಪುರ: ಕರ್ನಾಟಕ ರಾಜ್ಯ ಪಶು ವೈದ್ಯಕೀಯ ಪರೀಕ್ಷಕರ ಸಂಘದ ಮೈಸೂರು ಜಿಲ್ಲೆಯ ಕಾರ್ಯಾಧ್ಯಕ್ಷರಾಗಿ ಪಟ್ಟಣದ ಪಶು ಪಾಲನೆ ಮತ್ತು ವೈದ್ಯಕೀಯ ಸೇವೆಗಳ ಇಲಾಖೆ ಅಧಿಕಾರಿ ಎಸ್.ಶಿವಮಲ್ಲಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಚಂದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net