VIDEO| ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಬ್ಯಾಟ್​ನಿಂದ ಚೆಂಡಾಡುತ್ತಿರುವ ಸಚಿನ್​ ತೆಂಡುಲ್ಕರ್​

tendulkar
Published on

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಕ್ರಿಕೆಟ್​ ಬ್ಯಾಟ್​ನಿಂದ ಚೆಂಡು ಹೊಡೆಯುತ್ತಿರುವ ವಿಡಿಯೋ ಅನ್ನು ಅಪ್​ಲೋಡ್​ ಮಾಡಿದ್ದಾರೆ. ಅಲ್ಲದೆ ಈ ಚಾಲೆಂಜ್​ ಅನ್ನು ಸ್ವೀಕರಿಸುವಂತೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net