ಕೊಪ್ಪ: ಸನಾತನ ಸಂಸ್ಕೃತಿ ಇನ್ನಷ್ಟು ಬೆಳೆಯುತ್ತದೆಯೇ ಹೊರತು ಅಳಿಯುವುದಿಲ್ಲ. ಇಂತಹ ಕಾರ್ಯಕ್ರಮಗಳು ಸನಾತನ ಸಂಸ್ಕೃತಿ ಬೆಳೆಯುವುದಕ್ಕೆ ಸಾಕ್ಷಿ ಎಂದು ಜ್ಞಾನವಾಹಿನಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಸ್.ಮಹಾಬಲ ರಾವ್ ಹೇಳಿದರು.