ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿ ಸಂಗ್ರೇಶಿ ನೇಮಕ

VidhanaSoudha
Published on

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ. ಸಂಗ್ರೇಶಿ ಅವರನ್ನು ಕರ್ನಾಟಕ ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರದ ಶಿಫಾರಿಸಿನ ಮೇರೆಗೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net