ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಅರಳಿ ಶಿದ್ದಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಗುರುವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಎನ್‌ಎನ್‌ಎಸ್ ಘಟಕದಿಂದ ನನ್ನ ನೆಲ ನನ್ನ ದೇಶ ಅಭಿಯಾನವನ್ನು ಸಸಿ ನೆಡುವುದರ ಮೂಲಕ ಆಚರಿಸಲಾಯಿತು. ಕಾಲೇಜ್ ಪ್ರಾಚಾರ್ಯ ಆರ್.ಎಫ್. ಅಯ್ಯನಗೌಡ್ರ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.