ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಣಕಟ್ಟೆ ಹೋಬಳಿಯ ಹೊನ್ನಕಟ್ಟ ಗ್ರಾಮದಲ್ಲಿ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿಯ 25 ನೇ ವರ್ಷದ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತರಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು.