

ನವದೆಹಲಿ: ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ನ್ಯಾಷನಲ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೀನಿಯರ್ ಸೈಂಟಿಸ್ಟ್, ಪ್ರಿನ್ಸಿಪಲ್ ಸೈಂಟಿಸ್ಟ್, ಹುದ್ದೆಗಳಿವೆ.
ಪರಿಸರ, ರಸಾಯನಶಾಸ್ತ್ರ, ವಿಜ್ಞಾನ, ಇಂಜಿನಿಯರಿಂಗ್ ವಿಷಯಗಳಲ್ಲಿ ಪಿಎಚ್ಡಿ ಆದವರು ಅರ್ಜಿ ಸಲ್ಲಿಸಬಹುದು.
ಸೆಪ್ಟೆಂಬರ್ 29 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://www.neeri.res.in ಸಂಪರ್ಕಿಸಬಹುದು.