ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯು ಇಂಗ್ಲಿಷ್​ ಪರೀಕ್ಷೆ ನಡೆಯುವ ದಿನ ಮತ್ತು ಸಮಯ

pu department
Published on

ಬೆಂಗಳೂರು: ಕರೊನಾ ಪಿಡುಗಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್​ ಜಾರಿಗೊಂಡ ಕಾರಣ ಮಾ.23ರಂದು ನಿಗದಿಯಾಗಿದ್ದು, ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್​ ಪರೀಕ್ಷೆ ಜೂನ್​ 18ಕ್ಕೆ ಮರುನಿಗದಿಯಾಗಿದೆ.

ಇದರ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಜೂನ್​ 18ರ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net