

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2019-20ನೇ ಸಾಲಿನ ದ್ವಿತೀಯ ಪಿಯು ಪೂರಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಸೆ.7 ರಿಂದ 19ರವರೆಗೆ ಪರೀಕ್ಷೆ ನಡೆಸುವುದಾಗಿ ಈ ಹಿಂದೆ ಪ್ರಕಟಿಸಿತ್ತು. ತಾಂತ್ರಿಕ ಕಾರಣದಿಂದಾಗಿ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಸೆ.7ರಿಂದ 19ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮಧ್ಯಾಹ್ನ 2.15ರಿಂದ 5.30ರ ಅವಧಿಯಲ್ಲಿ ನಡೆಯಲಿವೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ ತಿಳಿಸಿದ್ದಾರೆ.
ವೇಳಾಪಟ್ಟಿ: