ಆರ್‌ಎಸ್‌ಎಸ್‌ನ ಹಿರಿಯ ಪ್ರಚಾರಕ ಚಂದ್ರಶೇಖರ ಭಂಡಾರಿ ನಿಧನ

Chandrasekhara Bhandari
Published on

ಬೆಂಗಳೂರು: ಆರ್‌ಎಸ್‌ಎಸ್‌ನ ಹಿರಿಯ ಪ್ರಚಾರಕ, ಮಾಜಿ ಪ್ರಾಂತ ಪ್ರಚಾರ ಪ್ರಮುಖ್ ಚಂದ್ರಶೇಖರ ಭಂಡಾರಿ (87) ನಿಧನರಾಗಿದ್ದಾರೆ.

ಚಂದ್ರಶೇಖರ ಭಂಡಾರಿ ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಿಶ್ವ ಸಂವಾದ ಕೇಂದ್ರದ ಸಂಸ್ಥಾಪಕ ಟ್ರಸ್ಟಿಯಾಗಿ ಜವಾಬ್ದಾರಿ ನಿಭಾಯಿಸಿದ್ದರು.

ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದು, ಹಲವು ಲೇಖನ, ಕವನಗಳನ್ನು ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net