ಶೇಖರ್ ನಿಧನ

IMG-20231121-WA0217(1)
Published on

ಹನಗೋಡು: ಸ್ಥಳೀಯ ನಿವಾಸಿ, ಕಟ್ಟಡ ಕಾರ್ಮಿಕ ಸಂಘದ ಮುಖಂಡ ಶೇಖರ್ (50) ಹೃದಯಾಘಾತದಿಂದ ಸೋಮವಾರ ರಾತ್ರಿ
ನಿಧನರಾದರು. ಇವರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಮಂಗಳವಾರ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net