ಮಕ್ಕಳಿಂದ ನೃತ್ಯ ಪ್ರದರ್ಶನ

16bdvt2
ಭದ್ರಾವತಿ ಅಪ್ಪರ್‌ಹುತ್ತಾ ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು.
Published on

ಭದ್ರಾವತಿ: ನಗರದ ಅಪ್ಪರ್‌ಹುತ್ತಾ ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು.

ಪ್ಲೇಹೋಮ್, ನರ್ಸರಿ, ಎಲ್‌ಕೆಜಿ, ಯುಕೆಜಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆ ವೇಷಧರಿಸಿ ನೃತ್ಯ ಪ್ರದರ್ಶಿಸಿದರು. ಭಾಷಣ ಹಾಗೂ ವಿವಿಧ ಕಲಾ ಪ್ರದರ್ಶನಗಳು ಜರುಗಿದವು.

ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಬಿ.ಎಸ್.ಅನಿಲ್‌ಕುಮಾರ್, ಶಾಲಾ ಆಡಳಿತಾಧಿಕಾರಿ ಕೆ.ಕಲ್ಲೇಶ್‌ಕುಮಾರ್, ಮುಖ್ಯಶಿಕ್ಷಕಿ ತನುಜಾ ಅನಿಲ್, ಆರ್.ಸುನೀತಾ, ಶರ್ಮಿಳಾ, ರಮ್ಯಾ, ರೇಣುಕಾ ಪ್ರಸಾದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net