ಶ್ರದ್ಧಾ ಭಕ್ತಿಯಿಂದ ಜರುಗಿದ ಅಯ್ಯಪ್ಪ ಸ್ವಾಮಿ ಪೂಜೆ

30- RNR-05
Published on

ರಾಣೆಬೆನ್ನೂರ: ತಾಲೂಕಿನ ಚಳಗೇರಿ ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಭಾನುವಾರ ರಾತ್ರಿ 13ನೇ ವರ್ಷದ ಅಯ್ಯಪ್ಪ ಸ್ವಾಮಿ ಮಹಾ ಪಡಿಪೂಜೆ ಹಾಗೂ ದೀಪೋತ್ಸವ ಶ್ರದ್ಧಾ ಭಕ್ತಿಯಿಂದ ಜರುಗಿತು. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾದ ಹರೀಶ ಸ್ವಾಮಿ, ಪ್ರಶಾಂತ ಸ್ವಾಮಿ, ಸಂತೋಷ ಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net