ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಸಿದ್ದರಾಮಯ್ಯ

team India
Published on

ಬೆಂಗಳೂರು: ಭಾರತ ತಂಡವು ವಿಶ್ವ ಕಪ್ ಕ್ರಿಕೆಟ್ನ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಫೈನಲ್ ತಲುಪಿದೆ. ಇದಕ್ಕಾಗಿ ತಂಡದ ಎಲ್ಲ ಸದಸ್ಯರಿಗೆ ಹಾಗೂ ವಿಶೇಷವಾಗಿ ವಿರಾಟ್ ಕೋಹ್ಲಿ 50ನೇ ಶತಕ ಬಾರಿಸಿದ್ದಕ್ಕೆ ಅಬಿನಂದನೆ. ವಿರಾಟ್ ಕೋಹ್ಲಿ ಅವರಿನ್ನೂ ಹೆಚ್ಚು ಕಾಲ ಆಡಲಿ, ಭಾರತ ತಂಡವು ವಿಶ್ವಕಪ್ ಗೆಲ್ಲಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net