Gold, Silver Price; ಪ್ರೇಮಿಗಳ ದಿನ ಬಂಗಾರದ ಬೆಲೆ ಇಳಿಕೆ..ಸಂಗಾತಿಗೆ ಚಿನ್ನದ ಉಡುಗೊರೆ ನೀಡಬೇಕಾ? ಗೋಲ್ಡ್‌ ರೇಟ್‌ ಈಗ್ಲೇ ಚೆಕ್‌ ಮಾಡಿ

185257-akshayatrutiya-buy-gold-only-at-1-rs4.jpg
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180ರೂ.

ಬೆಳ್ಳಿ ಬೆಲೆ 1 ಕೆಜಿ: 72,850 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,600 ರೂಪಾಯಿ ಇತ್ತು. ಆದರೆ ಇಂದು  57,000 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,840 ರೂಪಾಯಿ ಇತ್ತು. ಆದರೆ ಇಂದು  62,180 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು:57,000 ರೂ.

ಮುಂಬೈ: 57,000 ರೂ

ದೆಹಲಿ: 57,150 ರೂ.

ಕೇರಳ:57,000ರೂ.

ಅಹ್ಮದಾಬಾದ್: 57,050 ರೂ.

ಜೈಪುರ್: 57,150 ರೂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net