Gold, Silver Price; ಬಂಗಾರದ ಬೆಲೆ ಇಳಿಕೆ.. ಗೋಲ್ಡ್‌ ರೇಟ್‌ ಈಗ್ಲೇ ಚೆಕ್‌ ಮಾಡಿ

Gold Ring (2)
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,900 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,070ರೂ.

ಬೆಳ್ಳಿ ಬೆಲೆ 1 ಕೆಜಿ: 71,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,000 ರೂಪಾಯಿ ಇತ್ತು. ಆದರೆ ಇಂದು  56,900 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,180 ರೂಪಾಯಿ ಇತ್ತು. ಆದರೆ ಇಂದು  62,070ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 56,900 ರೂ.

ಮುಂಬೈ: 56,900 ರೂ

ದೆಹಲಿ: 57,050 ರೂ.

ಕೇರಳ:56,900ರೂ.

ಅಹ್ಮದಾಬಾದ್: 56,950 ರೂ.

ಜೈಪುರ್: 57,050 ರೂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net