Gold, Silver Price; ಬಂಗಾರದ ಬೆಲೆಯಲ್ಲಿ ಹಾವು-ಏಣಿ ಆಟ : 10 ಗ್ರಾಂ ಚಿನ್ನದ ಬೆಲೆ ಇಲ್ಲಿ ಚೆಕ್ ಮಾಡಿ…

gold
Published on

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230ರೂ.

ಬೆಳ್ಳಿ ಬೆಲೆ 1 ಕೆಜಿ: 72,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,750 ರೂಪಾಯಿ ಇತ್ತು. ಆದರೆ ಇಂದು    58,000 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಇಂದು 250 ರೂ. ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,000 ರೂಪಾಯಿ ಇತ್ತು. ಆದರೆ ಇಂದು    63,230 ರೂಪಾಯಿ ಆಗಿದೆ.  ನಿನ್ನೆ ಇದ್ದ ಬೆಲೆ ಗಿಂತ ಇಂದು 230 ರೂ. ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 58,000 ರೂ.

ಮುಂಬೈ:58,000 ರೂ

ದೆಹಲಿ: 58,150 ರೂ.

ಕೇರಳ:58,000ರೂ.

ಅಹ್ಮದಾಬಾದ್: 57,050 ರೂ.

ಜೈಪುರ್: 59,150 ರೂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net