ಸರಳವಾಗಿ ಶ್ರೀ ಮಹಷಿರ್ ವಾಲ್ಮೀಕಿ ಜಯಂತಿ ಆಚರಣೆ

17-RNR-06
Published on

ರಾಣೆಬೆನ್ನೂರ: ನಗರದ ತಹಸೀಲ್ದಾರ್​ ಕಚೇರಿಯಲ್ಲಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರಳವಾಗಿ ಶ್ರೀ ಮಹಷಿರ್ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್​ ಆರ್​.ಎಚ್​. ಭಾಗವಾನ್​, ಟಿಎಚ್​ಒ ಡಾ. ರಾಜೇಶ್ವರಿ, ಪ್ರಮುಖರಾದ ಚಂದ್ರಣ್ಣ ಬೇಡರ, ಹನುಮಂತಪ್ಪ ಕಬ್ಬಾರ, ರವೀಂದ್ರಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net