ಶಿವಾನಂದ ಪದವಿಪೂರ್ವ ಕಾಲೇಜ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

15-RNR-05
????????????
Published on

ರಾಣೆಬೆನ್ನೂರ: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ತರಳಬಾಳು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಉಪನ್ಯಾಸಕರಾದ ಎಚ್. ಶಿವಾನಂದ, ರವಿ ಕೆ.ಎಸ್., ಚಂದ್ರಶೇಖರ ಎಚ್.ಎಂ., ಪ್ರಕಾಶ ಸಿ., ಬಸನಗೌಡ ಪಾಟೀಲ, ಎಸ್.ಎಂ. ಮಕಾಂದರ, ಜಗದೀಶ ಕೊರಗರ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net