ಶಾಸಕ ಡಾ.ಭರತ್ ಶೆಟ್ಟಿ, ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಮೋದ್ ಕುಮಾರ್ ಮಾತನಾಡಿದರು. ಸುರತ್ಕಲ್ ಬಂಟರ ಸಂಘ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಕಿನ್ನಿಗೋಳಿ ಪಪಂ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಉದ್ಯಮಿ ಡಿ.ಕೆ.ಶೆಟ್ಟಿ ಸೂರಿಂಜೆ, ಕರಾಟೆ ಶಿಕ್ಷಕ ಈಶ್ವರ ಕಟೀಲು, ರಾಮಮೋಹನ್ ಎಣ್ಮಕಜೆ, ಸೇವಾ ಲ್ೈ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ‌್ಕರ್, ಭರತ್‌ರಾಜ್ ಕೃಷ್ಣಾಪುರ, ದಿಲೀಪ್ ಮುಂಚೂರು, ಕುಶಲ ಪೂಜಾರಿ, ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ ಕಡಂಬೋಡಿ ಮತ್ತಿತರರು ಇದ್ದರು. ಕ್ಲಬ್ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಕಾರ್ಯದರ್ಶಿ ಕಿರಣ್ ಆಚಾರ್ಯ ಹೊಸಬೆಟ್ಟು ನಿರೂಪಿಸಿದರು. ಕ್ರೀಡಾಕೂಟದಲ್ಲಿ ಸಾಯಿ ಆನಂದ ಬೆಂಗಳೂರು ಪ್ರಥಮ, ವೀರ ಕೇಸರಿ ತಡಂಬೈಲು ದ್ವಿತೀಯ ಪ್ರಶಸ್ತಿ ಗಳಿಸಿತು.