ರಾಣೆಬೆನ್ನೂರ: ಸೇನೆಯಿಂದ ನಿವೃತ್ತಿ ಹೊಂದಿ ಸ್ವಗ್ರಾಮವಾದ ತಾಲೂಕಿನ ಮುಷ್ಟೂರು ಗ್ರಾಮಕ್ಕೆ ಆಗಮಿಸಿದ ಯೋಧ ಗಂಗಾಧರ ಕಮ್ಮಾರ ಅವರನ್ನು ಶಾಸಕ ಪ್ರಕಾಶ ಕೋಳಿವಾಡ ಸನ್ಮಾನಿಸಿದರು. ರವೀಂದ್ರಗೌಡ ಪಾಟೀಲ, ನಿತ್ಯಾನಂದ ಕುಂದಾಪುರ, ವಿ.ಎಸ್. ಮಠದ, ಚಂದ್ರಣ್ಣ ಬೇಡರ ಮತ್ತಿತರರು ಪಾಲ್ಗೊಂಡಿದ್ದರು.