ರಾಷ್ಟ್ರಪತಿ, ಪ್ರಧಾನಿಯನ್ನು ಭೇಟಿಯಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ವಿಶ್ವೇಶ್ವರ ಹೆಗಡೆ ಕಾಗೇರಿ
Published on
ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net