ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಣಕಟ್ಟೆ ಹೋಬಳಿಯ ಸಾತನಗೆರೆ ಗ್ರಾಮ ಶ್ರೀ ಆಂಜನೇಯಸ್ವಾಮಿ ಉತ್ಸವವನ್ನು ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಪಾನಕ, ಪನಿವಾರ ವಿತರಿಸಿದರು.