ಬೀರೂರಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ದಿಂಡಿ ಉತ್ಸವ

28 BIRUR 01
ಬೀರೂರಿನಲ್ಲಿ ಭಾವಸಾರ ಕ್ಷತ್ರಿಯ ಸಮಾಜದಿಂದ ಶ್ರೀ ಪಾಂಡುರಂಗಸ್ವಾಮಿ ದೇವಸ್ಥಾನದಲ್ಲಿ ವಿಠ್ಠಲ ರುಕ್ಮಾಯಿ ದಿಂಡಿ ಉತ್ಸವ ನಡೆಯಿತು.
Published on

ಬೀರೂರು: ಹಳೇಪೇಟೆಯ ಶ್ರೀ ಪಾಂಡುರಂಗಸ್ವಾಮಿ ದೇವಸ್ಥಾನದಲ್ಲಿ ಭಾವಸಾರ ಕ್ಷತ್ರಿಯ ಮಂಡಳಿಯಿಂದ ಶ್ರೀ ವಿಠ್ಠಲ ರುಕ್ಮಾಯಿ ಅವರ 81ನೇ ವರ್ಷದ ದಿಂಡಿ ಉತ್ಸವ ಸೋಮವಾರ ಸಡಗರದಿಂದ ಜರುಗಿತು. ಭಾನುವಾರದಿಂದ ಶ್ರೀ ಸ್ವಾಮಿಯವರ ದೇವಾಲಯದಲ್ಲಿ ಪೋತಿ ಸ್ಥಾಪನೆ, ಅಭಿಷೇಕ ಸಹಸ್ರನಾಮಾರ್ಚನೆ ಮತ್ತು ಂಡರಿ ಸಾಂಪ್ರದಾಯಿಕ ಕೀರ್ತನೆ, ಕಾಕಡಾರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಉತ್ಸವದಲ್ಲಿ ಭಾವಸಾರ ಕ್ಷತ್ರಿಯ ಸಮಾಜದವರು ಭಜನೆ ಮಾಡುವ ಮೂಲಕ ಉತ್ಸವಕ್ಕೆ ಮೆರುಗು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net