

ನವದೆಹಲಿ: ಸಶಸ್ತ್ರ ಸೀಮಾ ಬಾಲ್ ನಲ್ಲಿ ಎಸ್‌ಎಸ್‌ಬಿ ಕಾನ್‌ಸ್ಟೆಬಲ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಬಿಯ ಅಧಿಕೃತ ಸೈಟ್ ಮೂಲಕ ssb.nic.in ನಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ಯೂಲೇಷನ್ ಅಥವಾ ತತ್ಸಮಾನ ಪಾಸಾಗಿರಬೇಕು. ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 27 ರವರೆಗೆ ಅವಕಾಶವಿದೆ. 1522 ಹುದ್ದೆಗಳ ಭರ್ತಿಗೆ ಈ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ https://ssb.nic.in/ ಸಂಪರ್ಕಿಸಬಹುದು.