ಎಸ್ಸೆಸ್ಸೆಲ್ಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

SSLC Exam
Published on

ಬೆಂಗಳೂರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಜೂ.14ರಿಂದ 22ರವರೆಗೆ ನಡೆಸಿದ್ದ ಎಸ್ಸೆಸ್ಸೆಎಲ್ಸಿ ಪರೀಕ್ಷೆ-2ರ ಫಲಿತಾಂಶವನ್ನು ಜು.10ರಂದು (ಬುಧವಾರ) ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಇಲಾಖೆ ಜಾಲತಾಣ https://karruselts.nic.in ನಲ್ಲಿ ಪ್ರಕಟವಾಗಲಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕ ದಾಖಲಿಸಿ ಲಿತಾಂಶವನ್ನು ವೀಕ್ಷಿಸಬಹುದು.

ಎಸ್ಸೆಸ್ಸೆಲ್ಸಿ ಪರೀಕ್ಷೆ-2ಕ್ಕೆ 1,79,169 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net