ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

bjp sunil
Published on

ಬೆಂಗಳೂರು:
ರಾಜ್ಯ ಬಿಜೆಪಿ ಪದಾಧಿಕಾರಿಗಳಾಗಿ ಹೊಸದಾಗಿ ನೇಮಕಗೊಂಡಿರುವ ಮಾಜಿ ಸಚಿವರಾದ ಸುನೀಲ್ ಕುಮಾರ್, ಭೈರತಿ ಬಸವರಾಜು, ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ.ರಾಜೀವ್, ಪ್ರೀತಂ ಗೌಡ ಸೇರಿದಂತೆ ಎಲ್ಲರಿಗೂ ನೇಮಕಾತಿ ಆದೇಶವನ್ನು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net