ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

7-RNR-08
Published on

ಹಾವೇರಿ: ಪ್ರವಾಸಿ ಮಂದಿರದಲ್ಲಿ ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದ ಪೋಸ್ಟರ್‌ಅನ್ನು ಭಾನುವಾರ ಬಿಡುಗಡೆಗೊಳಿಸಲಾಯಿತು.
ಸಂಘಟನೆಯ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಜಿಲ್ಲಾ ಸಂಚಾಲಕ ನಾರಾಯಣ ಕಾಳೆ, ಸಹಕಾರ್ಯದರ್ಶಿ ಬಸವರಾಜ ಬೋವಿ, ಗಂಗಯ್ಯ ಕುಲಕರ್ಣಿ, ಸುನೀಲ ಲಮಾಣಿ, ಸ್ವಾತಿ ಕಹಾರ, ಶೇಖರಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net