ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

Bommai
Published on

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ.

ಈ ಕುರಿತು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಸಿಎಂ, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net