

ಪ್ರಮುಖ ಮುಖ್ಯಾಂಶಗಳು
"ಬಹುತೇಕ ಇಲಾಖೆಗಳಲ್ಲಿ ಇಲಾಖಾ ಪದೋನ್ನತಿ ಸಭೆ ಸರಿಯಾಗಿ ನಡೆಯುತ್ತಿಲ್ಲ, ಈ ವಿಷಯ ಸರ್ಕಾರದ ಗಮನಕ್ಕೆ ತರಲಾಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಇಲಾಖಾ ಪದೋನ್ನತಿ ಸಭೆ ಕರೆಯುವಂತೆ ಸುತ್ತೋಲೆ ಹೊರಡಿಸಲಾಗುತ್ತದೆ ಎಂಬ ಭರವಸೆ ಸಿಕ್ಕಿದೆ.
— - ಚಂದ್ರಶೇಖರಯ್ಯ, ಎಸ್ಸಿಎಸ್ಟಿ ನೌಕರರ ಸಂಘದ ಅಧ್ಯಕ್ಷ
"ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ಬಡ್ತಿ ನೀಡಬೇಕೆಂಬುದು ನಿಯಮದಲ್ಲೆ ಇದೆ. ಬೆರಳೆಣಿಕೆ ಇಲಾಖೆಯಲ್ಲಿ ನಿಯಮ ಪಾಲನೆಯಾಗುತ್ತಿದೆ. ನಿಯಮ ಪಾಲನೆಯಾಗದೇ ಇರುವುದರಿಂದ ನೌಕರರಿಗೆ ವಿವಿಧ ರೀತಿಯಲ್ಲಿ ನಷ್ಟವಾಗುತ್ತಿದೆ.
— - ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ