ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಎಚ್.ಆರ್.ಹೇಮಂತ್‌ಕುಮಾರ್ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾ ರಿಗಳಾದ ಅರ್ಜುನ್, ಮಂಜುನಾಥ್, ಮಹದೇವ್, ಧನಂಜಯ್, ಗಸ್ತು ಅರಣ್ಯ ಪಾಲಕರಾದ ಉಮೇಶ್, ಯೋಗೇಶ್, ದೇವರಾಜ್, ದೇವೇಂದ್ರ, ಕುಮಾರ್, ಆರ್‌ಆರ್‌ಟಿ ಸಿಬ್ಬಂದಿ ಸೋಮಶೇಖರ್, ಮದನ್ ಹಾಗೂ ಸುಧೀಶ್ ಭಾಗವಹಿಸಿದ್ದರು.