100 ಬಸ್​ ವ್ಯವಸ್ಥೆ

100 bus system
100 bus system
Published on
ಕುಣಿಗಲ್​: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭಕ್ಕೆ ತಾಲೂಕಿನಿಂದ ನೂರು ಬಸ್ಸುಗಳಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ಮುಖಂಡ, ಪಿಎಲ್​ಡಿ ಬ್ಯಾಂಕ್​ ಅಧ್ಯ ಡಿ.ಕೃಷ್ಣಕುಮಾರ್​ ತಿಳಿಸಿದ್ದಾರೆ.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭಕ್ಕೆ ರೈತಾಪಿ ವರ್ಗ ಕೂಲಿ ಕಾರ್ಮಿಕರ ವರ್ಗ ಸೇರಿದಂತೆ ಅಭಿಮಾನಿಗಳು ಕಾರ್ಯಕರ್ತರು ಹೊರಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ತಾಲೂಕು ಬಿಜೆಪಿ ಟಕದ ಅಧ್ಯ ದಿನೇಶ್​ ಕುಮಾರ್​ ಮಾತನಾಡಿ, ಅಭಿನಂದನಾ ಸಮಾರಂಭಕ್ಕೆ ತಾಲೂಕಿನಿಂದ 5000ಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net