ಪೂಜೆಗೆ ಅವಕಾಶ ಕೋರಿ ಆಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿ ಇತರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ಅವಕಾಶ ನೀಡಿರಲಿಲ್ಲ. ಆದ್ದರಿಂದ ಪೂಜೆಗೆ ಅವಕಾಶ ಕೋರಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರ 13 ಜನರಿಗೆ ಪೂಜೆಗೆ ಅವಕಾಶ ನೀಡಿ, ಆದೇಶಿಸಿದೆ.