

ಬೆಂಗಳೂರು: ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕೈಮಗ್ಗ, ಜವಳಿ ಉತ್ಪನ್ನಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ 2 ಜವಳಿ
ರಫ್ತು
ಸೌಲಭ್ಯ ಕೇಂದ್ರಗಳ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಂಎಸ್‌ಎಂಇ, ಗಣಿ ಮತ್ತು ಜವಳಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.