ಬಿಟಿಡಿಎ ವಿಭಾಗ-೨ರ ಕರ‍್ಯನರ‍್ವಾಹಕ ಎಂಜಿನೀಯರ್ ವೈ.ಬಿ. ಪಾತ್ರೋಟಿ, ಅಧಿಕಾರಿಗಳಾದ ಸುರೇಶ ತೆಗ್ಗಿ, ಶ್ರೀಕಾಂತ ಹಿರೇಗೌಡರ, ರವಿ ಅಂತರಗೊಂಡ, ಹಾಲವರ, ಪ್ರಮುಖರಾದ ಶಿವಕುಮಾರ ನಂದಿಕೋಲಮಠ, ಶಂಕರ ತಪಶೆಟ್ಟಿ, ರಾಮು ರಾಕುಂಪಿ, ಲಕ್ಷ್ಮಣ ತಾಳಿಕೋಟಿ, ರಾಜು ಹುಲ್ಯಾಳ, ಸಂಜೀವ ವಾಡ್ಕರ ಮುಂತಾದವರು ಉಪಸ್ಥಿತರಿದ್ದರು.