ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಕ್ಯಾಂಪಸ್‌ನಲ್ಲಿ ಅತಿ ಹೆಚ್ಚು 250 ಕಿಟ್‌ಗಳನ್ನು ವಿತರಿಸಲಾಗಿದ್ದು, ಮಂಡ್ಯದಲ್ಲಿ 213, ಜಯಪುರದಲ್ಲಿ 212, ಕಲಬುರಗಿಯಲ್ಲಿ 172 ಹಾಗೂ ಹಾಸನದಲ್ಲಿ 126 ಕಿಟ್‌ಗಳನ್ನು ಹಂಚಲಾಗಿದೆ. ಬಾಗಲಕೋಟೆ, ಬೆಳಗಾವಿ, ಕಾರವಾರ, ಮೈಸೂರು, ತುಮಕೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳ ಕ್ಯಾಂಪಸ್‌ಗಳಲ್ಲೂ ವಿದ್ಯಾರ್ಥಿಗಳಿಗೆ ತಲಾ 21000 ರೂ ಮೌಲ್ಯದ ಕಿಟ್‌ಗಳನ್ನು ವಿತರಿಸಲಾಯಿತು.