ವೇದಿಕೆ ಮೇಲೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಸಂಗಮೇಶ್ವರ, ಜಿಲ್ಲಾ ವ್ಯವಸ್ಥಾಪಕರ ಅಲ್ಪಸಂಖ್ಯಾರ ಅಭಿವೃದ್ಧಿ ನಿಗಮದ ಅಧಿಕಾರಿ ಹಜರತ್ ಅಲ್ಲಿ, ಕಲಬುರಗಿ ಧರ್ಮಕ್ಷೇತ್ರದ ಚಾನ್ಸೆಲರ್ ಫಾದರ್ ಸ್ಟಾನಿ ಲೋಬೋ ಅಖಿಲ ಭಾರತ ಕ್ರೈಸ್ತ ಮಹಾಸಭಾದ ಉಪದ್ಯಾಕ್ಷರಾದ ಸಂಧ್ಯಾರಾಜ ಸಾಮವೇಲ್, ಸಿಮಿಯೋನ್ ಶಿರೋಮಣಿ, ಕಲ್ಬುರ್ಗಿ ಜಿಲ್ಲೆಯ ಕ್ರೈಸ್ತ ಚರ್ಚಿನ್ ಮುಖ್ಯಗುರುಗಳು ಪಾದ್ರಿಗಳು ಸೇರಿದಂತೆ ಅನೇಕ ಚರ್ಚಿನ ಸದಸ್ಯರುಗಳು ಭಾಗವಹಿಸಿದ್ದರು.