

ಪ್ರಮುಖ ಮುಖ್ಯಾಂಶಗಳು
*ಪತ್ರಿಕಾ ವಿತರಕರ ಸಂಘಟನೆಗೆ ಹಾಗೂ ವಿವಿಧ ಹಂತಗಳಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೀಡಿರುವ ಬೆಂಬಲ ಅನನ್ಯವಾಗಿದೆ. ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಅವರ ಸೇವೆಯೂ ಸ್ಮರಣೀಯ.-ಎನ್. ಪ್ರಶಾಂತ್ ಕುಮಾರ್, ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ